ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿ 2-2ರಲ್ಲಿ ಸಮಬಲಗೊಂಡಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ 5ನೇ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ. ಸರಣಿ ಗೆಲ್ಲುವ ಉದ್ದೇಶದಿಂದ ಟೀಂ ಇಂಡಿಯಾ ತನ್ನ ಆಡುವ ಹನ್ನೊಂದರ ಬಳಗದಲ್ಲಿ 4 ಪ್ರಮುಖ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ.