ಬಿಸಿ ಅನ್ನಕ್ಕೆ ತುಪ್ಪ ಸೇರಿಸಿ ತಿನ್ನುವುದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಆದರೆ ಇದು ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದೇ? ಇದರಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ ಮತ್ತು ಯಾರು ಸೇವನೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಸಾಮಾನ್ಯವಾಗಿ ಈ ಒಂದು ಅಭ್ಯಾಸ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
Back to Lifestyle
Lifestyle
September 26, 2026 at 1:28 PM
ಬಿಸಿ ಅನ್ನಕ್ಕೆ ತುಪ್ಪ ಸೇರಿಸಿ ತಿನ್ನುವುದರಿಂದ ಏನಾಗುತ್ತೆ? ವಿಜ್ಞಾನ ಹೇಳುವ ಆರೋಗ್ಯ ರಹಸ್ಯಗಳು ಇಲ್ಲಿವೆ!
TV9 Kannada
Excerpt from TV9 Kannada.