ರೋಗಗಳ ವಿರುದ್ಧ ಹೋರಾಡಲು ಮತ್ತು ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಜೀರಿಗೆ ತುಂಬಾ ಒಳ್ಳೆಯದು. ಪ್ರತಿದಿನ ಜೀರಿಗೆ ಟೀ ಕುಡಿಯುವುದರಿಂದ ನಮ್ಮ ದೇಹಕ್ಕೆ ಏನೆಲ್ಲಾ ಲಾಭಗಳಿವೆ? ಈ ಟೀ ಕುಡಿಯುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನವಿದೆ ಅನ್ನೋದನ್ನು ಇಲ್ಲಿ ತಿಳಿಯೋಣ.