ಅದೆಷ್ಟೋ ದಿನಗಳಿಂದ ಸಿನಿಮಾ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ರಾಮಾಯಣ ರಿಲೀಸ್ ಆಗಿದೆ.