ಶ್ರೀಲಂಕಾ ಎ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡದ ಪರ ಅಭಿಷೇಕ್ ಶರ್ಮಾ (78), ತಿಲಕ್ ವರ್ಮಾ (53) ಹಾಗೂ ಶಹಬಾJf ಅಹ್ಮದ್ (54*) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳೊಂದಿಗೆ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 317 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ಲಂಕಾ ಪಡೆ ಯಶಸ್ವಿಯಾಗಿದೆ.