ಭಾರತ ಮತ್ತು ಸ್ವಿಜರ್ಲೆಂಡ್​ ನಡುವಿನ ದ್ವಿಪಕ್ಷೀಯ ಪಾಲುದಾರಿಕೆಯನ್ನು ಬಲಪಡಿಸುವ ಮತ್ತು ಹೊಸ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಕುರಿತು ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಿಜರ್ಲೆಂಡ್ ಅಧ್ಯಕ್ಷ ಗೈ ಪಾರ್ಮೆಲಿನ್ ಅವರೊಂದಿಗೆ ಇಂದು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಉನ್ನತ ಮಟ್ಟದ ಮಾತುಕತೆ ನಡೆಸಿದರು.