ಭುವನೇಶ್ವರ: 26 ವರ್ಷದ ಟೆಕ್ಕಿ ಮನೆಗೆ ಅಪರಿಚಿತ ಮುಸುಕುಧಾರಿ ವ್ಯಕ್ತಿಯೊಬ್ಬ ನುಗ್ಗಿ ಬಂದೂಕು ತೋರಿಸಿ, ಬೆದರಿಸಿ ಅತ್ಯಾಚಾರ ಎಸಗಿರುವ ಘಟನೆ ಬುಧವಾರ ಭುವನೇಶ್ವರದಲ್ಲಿ ಘಟನೆ ನಡೆದಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಭುವನೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.