Yuvraj Singh: ಐಪಿಎಲ್‌ 2027ಕ್ಕೆ ಮುನ್ನ ಕೆಲವು ಫ್ರಾಂಚೈಸಿಗಳು ಈಗಾಗಲೇ ಹೊಸ ಕೋಚ್‌ಗಳನ್ನು ನೇಮಕ ಮಾಡಿಕೊಂಡಿವೆ. ಇದೀಗ ಎಸ್‌ಆರ್‌ಎಚ್‌ನಲ್ಲಿರುವ ಸ್ಟಾರ್ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಗುರು ಯುವರಾಜ್ ಸಿಂಗ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಕೋಚ್ ಹುದ್ದೆ ನೀಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.