ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ವೈಭವ್ ಸೂರ್ಯವಂಶಿ ಅವರಿಗೆ ಭಾರತ ಏಕದಿನ ಕ್ರಿಕೆಟ್ ತಂಡದಲ್ಲಿ ಅವಕಾಶ ನೀಡಬೇಕೆಂದು ಯುವರಾಜ್ ಸಿಂಗ್ ಒತ್ತಾಯಿಸಿದ್ದಾರೆ. ಹಿರಿಯ ಆಟಗಾರರ ಉಪಸ್ಥಿತಿಯಿಂದಾಗಿ ಯುವ ಪ್ರತಿಭೆಗಳಿಗೆ ಸ್ಥಾನ ಸಿಗುವುದು ಸವಾಲಾಗಿದ್ದರೂ, 50 ಓವರ್‌ಗಳ ಕ್ರಿಕೆಟ್‌ನಲ್ಲಿ ಅವರಿಗೆ ಅವಕಾಶ ನೀಡದಿದ್ದರೆ ಅನ್ಯಾಯವಾಗುತ್ತದೆ ಎಂದು ಯುವಿ…