– ಹೆತ್ತವರಿಗೆ ಕೊನೆಯ ಸಂದೇಶ ಬೆಂಗಳೂರು: ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಸಮೀಪ ನಡೆದಿದೆ. ಆಂಧ್ರಪ್ರದೇಶದ ಗುಂತಕಲ್ ಮೂಲದ ವರ್ಷಿತಾ (20) ಮೃತ ವಿದ್ಯಾರ್ಥಿನಿ.