ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನವೆಂಬರ್ 4 ರಿಂದ ಶುರುವಾಗಲಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಒಡಿಐ ಸಿರೀಸ್ ಆಡಲಿದೆ. ಆ ನಂತರದ ಬಿಡುವಿನ ವೇಳೆ ಭಾರತ ತಂಡದ ಹಿರಿಯ ದಾಂಡಿಗ ರೋಹಿತ್ ಶರ್ಮಾ ಮುಂಬೈ ಪರ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.