ಮಂಡಿಮನೆ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ‘ಫಸ್ಟ್ ರ್ಯಾಂಕ್‌ ರಾಜು’ ಖ್ಯಾತಿಯ ನಟ ಗುರುನಂದನ್ ಹಾಗೂ ‘ಪ್ರೇಮದ ಊರಲಿ’ ಖ್ಯಾತಿಯ ನಟಿ ತಪಸ್ವಿನಿ ಪೂಣಚ್ಛ ನಾಯಕ-ನಾಯಕಿಯಾಗಿ ಅಭಿನಯಿಸಿರುವ ‘MR ಜಾಕ್’ ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಸುಮಂತ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ.