ವಿಟಮಿನ್ ಸಿ, ಟ್ಯಾನಿನ್, ಕಬ್ಬಿಣಾಂಶ, ಕ್ಯಾಲ್ಸಿಯಂ ನಂತಹ ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ನೆಲ್ಲಿಕಾಯಿಯನ್ನು ಆಯುರ್ವೇದಲ್ಲಿ ಅಮೃತವೆಂದು ಪರಿಗಣಿಸಲಾಗಿದೆ. ನೆಲ್ಲಿಕಾಯಿಯ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದೆಂದು ಬಹುತೇಕ ಎಲ್ಲರಿಗೂ ಗೊತ್ತೇ ಇದೆ.
Back to Lifestyle
Lifestyle
October 7, 2026 at 1:26 PM
ಸತತ 15 ದಿನಗಳವರೆಗೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿದರೆ ಏನಾಗುತ್ತದೆ?
TV9 Kannada
Excerpt from TV9 Kannada.