– ಮಕ್ಕಳು ಸೋಷಿಯಲ್ ಮೀಡಿಯಾ ಬಳಸುವಾಗ ‘ಚೈಲ್ಡ್ ಮೋಡ್’ ಇರುವಂತೆ ನೋಡಿಕೊಳ್ಳಿ ನವದೆಹಲಿ: ಇಂಟರ್ನೆಟ್ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಸಂವಿಧಾನದ ವಿಧಿ 21 ಮತ್ತು 19(1)(ಎ) ಅಡಿಯಲ್ಲಿ, ಇಂಟರ್ನೆಟ್ ಪ್ರವೇಶಿಸುವುದು ಮತ್ತು ಬಳಸುವುದು ಒಂದು ಮೂಲಭೂತ ಹಕ್ಕು ಎಂದು ಕೋರ್ಟ್ ಘೋಷಿಸಿದೆ.
Back to Top News
Top
October 17, 2026 at 7:25 AM
ಮಕ್ಕಳೂ ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್ನೆಟ್ ಬಳಕೆ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
Public TV Kannada
Excerpt from Public TV Kannada.