ನಗೋಯಾ: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ ಕಬಡ್ಡಿ ಫೈನಲ್ ಪಂದ್ಯದಲ್ಲಿ ಇರಾನ್‌ ತಂಡವನ್ನು ಮಣಿಸಿ, ಭಾರತ ಮೂರನೇ ಚಿನ್ನ ಪದಕ ತನ್ನದಾಗಿಸಿಕೊಂಡಿದೆ. ಐಚಿ ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ 8ನೇ ದಿನವಾದ ಇಂದು ಭಾರತ ಮಹಿಳಾ ಕಬಡ್ಡಿ ತಂಡ ಅದ್ಭುತ ಪ್ರದರ್ಶನ ನೀಡಿದೆ.