ಬಾಲಿವುಡ್‌ ಅಲ್ಲೂ ರಾಕಿಂಗ್ ಸ್ಟಾರ್ ಯಶ್ ದೊಡ್ಡ ಸ್ಟಾರ್ ಆಗಿದ್ದಾರೆ. ಸುದೀಪ್ ನನ್ನ ಸ್ನೇಹಿತರೇ ಆಗಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರನ್ನ ಮೀಟ್ ಆಗಿದ್ದೇನೆ. ಹೀಗೆ ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಹೇಳಿದ್ದಾರೆ. ಎಲ್ಲಿ ಹೇಳಿದ್ದಾರೆ? ಇನ್ನು ಏನೆಲ್ಲ ಹೇಳಿದ್ದಾರೆ ಅನ್ನೋದು ಇಲ್ಲಿದೆ ಓದಿ.