ಇಂಗ್ಲೆಂಡ್‌ನ ಮಾಜಿ ವೇಗಿ ಸ್ಟುವರ್ಟ್ ಬ್ರಾಡ್ 21ನೇ ಶತಮಾನದ ಟಾಪ್ 10 ಶ್ರೇಷ್ಠ ಟೆಸ್ಟ್ ಬ್ಯಾಟರ್‌ಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ ಪಟ್ಟಿಯಲ್ಲಿ ಮೂವರು ಭಾರತೀಯರು ಸ್ಥಾನ ಪಡೆದಿದ್ದು, ಕೇವಲ ಓರ್ವ ಇಂಗ್ಲೆಂಡ್ ಆಟಗಾರನಿಗೆ ಅವಕಾಶ ಸಿಕ್ಕಿದೆ. ಸಚಿನ್, ಕೊಹ್ಲಿ ಮತ್ತು ದ್ರಾವಿಡ್ ಈ ಪಟ್ಟಿಯಲ್ಲಿರುವ ಪ್ರಮುಖ ಭಾರತೀಯರಾಗಿದ್ದಾರೆ.