ಕುಮಟಾ: ತಾಲ್ಲೂಕಿನಲ್ಲಿ ವಿವಿಧೆಡೆ ಸಾರ್ವಜನಿಕ ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಮಾತ್ರ ಡಿಜೆ ಬಳಕೆಗೆ ನಿರ್ಬಂಧ ವಿಧಿಸಿರುವುದು ಸರಿಯಾದ ಕ್ರಮವಲ್ಲ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.