Gold Price 30 September 2026: ಚಿನ್ನದ ಬೆಲೆ ಬುಧವಾರ ಗ್ರಾಮ್​ಗೆ 70 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,640 ರೂನಿಂದ 13,710 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,957 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.