ನಮ್ಮ ಸಮಾಜದಲ್ಲಿ ಅಪರಾಧ ಮಾಡಿ ಜೈಲು ಸೇರಿದ ಕೈದಿಗಳಿಗೆ ಕೇವಲ ಶಿಕ್ಷೆ ನೀಡುವುದು ಮಾತ್ರವಲ್ಲದೆ, ಅವರನ್ನ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ವಿನೂತನ ಹೆಜ್ಜೆಯನ್ನಿಟ್ಟಿದೆ.