ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಗಳನ್ನು ಪಾಲಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.
Back to Politics
Politics
October 11, 2026 at 11:57 PM
Karnataka News Live: ಸ್ಟಿಂಗ್ ಆಪರೇಷನ್ ಮಾಡುವ ವ್ಯಕ್ತಿ ಜೊತೆ ಸಿಎಂ ಡಿಕೆಶಿ ಭೇಟಿ - ಹೆಚ್ಡಿಕೆ ಆರೋಪ
Asianet Suvarna Politics
Excerpt from Asianet Suvarna Politics.