ಮುಂಬೈ: ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಹಿನ್ನೆಲೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಮುಬೈನಲ್ಲಿ ಪ್ರತಿಭಟನೆ ನಡೆಯಿತು.
Back to Top News
Top
October 4, 2026 at 11:44 AM
ಬ್ಯಾಲೆಟ್ ಪೇಪರ್ ಬಳಸಿ ಚುನಾವಣೆ ನಡೆಸಿ – ಜ್ಞಾನೇಶ್ ಕುಮಾರ್ ವಿರುದ್ಧ ಮುಂಬೈನಲ್ಲಿ ಠಾಕ್ರೆ ಸಹೋದರರಿಂದ ಪ್ರತಿಭಟನೆ
Public TV Kannada
Excerpt from Public TV Kannada.