ತೆಲುಗು ನಟ ಕಾರ್ತಿಕೇಯ ಗುಮ್ಮಕೊಂಡ(Kartikeya Gummakonda) ತಮ್ಮ ಹೊಸ ಚಿತ್ರ ಕಮ್‌ಬ್ಯಾಕ್‌(COMEBACK) ಮೂಲಕ ಮರಳಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಗ್ಲಿಂಪ್ಸ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಹೊಸ ಸಿನಿಮಾ ಘೋಷಿಸಿದ್ದಾರೆ.