ಕ್ರೆಡಿಟ್ ಕಾರ್ಡ್ ಕಳೆದುಹೋದಾಗ ಮುಂದಿನ ಕ್ರಮ ಕೈಗೊಳ್ಳಲು ತಡ ಮಾಡುವಂತಿಲ್ಲ. ಕಾರ್ಡ್ ದುರ್ಬಳಕೆಯಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕಳುವಾದ ಕೂಡಲೇ ಕಾರ್ಡ್ ಅನ್ನು ಬ್ಲಾಕ್ ಮಾಡುವುದು ಸೇರಿದಂತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವುದು ಇತ್ಯಾದಿ ಕೆಲ ಅಗತ್ಯ ಕ್ರಮಗಳ ಮಾಹಿತಿ ಈ ಲೇಖನದಲ್ಲಿ ಇದೆ.
Back to Business
Business
October 7, 2026 at 1:17 PM
ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಏನೇನು ಮಾಡಬೇಕು? ಕಾರ್ಡ್ ಬ್ಲಾಕ್ ಮಾಡುವುದು ಸೇರಿ ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳಿವು
TV9 Kannada
Excerpt from TV9 Kannada.