Vaibhav Sooryavanshi: ಟೀಮ್ ಇಂಡಿಯಾ ಕ್ರಿಕೆಟ್‌ನ ಯುವ ಪ್ರತಿಭೆ 15 ವರ್ಷದ ವೈಭವ್ ಸೂರ್ಯವಂಶಿ ಅವರು ಆಕ್ರಮಣಕಾರಿ ಬ್ಯಾಟಿಂಗ್‌ನಿಂದಲೇ ಹೆಸರಾಗಿದ್ದಾರೆ. ಇದೀಗ ಅವರ ಬಗ್ಗೆ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗುಸನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಇದು ಹೇಗೆ ಅಂದ್ರೆ ವೈಭವ್‌ಗೆ ಸವಾಲೊಡ್ಡುವ ರೀತಿಯಲ್ಲಿ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.