ರಾಹುಲ್ ಗಾಂಧಿ ಮಾಡಿರುವ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ, ಮುಖ್ಯಮಂತ್ರಿಗಳೂ ಸೇರಿದಂತೆ ಎಲ್ಲರ ಫೋನ್‌ಗಳೂ ಕದ್ದಾಲಿಕೆ ಆಗುತ್ತವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.