ಜಿಂಬಾಬ್ವೆಯ ಕ್ರೇಗ್ ಎರ್ವಿನ್ ಅಫ್ಘಾನಿಸ್ತಾನ ವಿರುದ್ಧ ಅಜೇಯ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. 41 ವರ್ಷ 82 ದಿನಗಳ ವಯಸ್ಸಿನಲ್ಲಿ, ಕಳೆದ 100 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಹಿರಿಯ ಆಟಗಾರ ಎನಿಸಿದ್ದಾರೆ.
Back to Sports
Sports
November 9, 2026 at 3:49 PM
100 ವರ್ಷಗಳ ಬಳಿಕ ದಾಖಲೆ ಬರೆದ ಜಿಂಬಾಬ್ವೆ ಬ್ಯಾಟರ್; ಎರ್ವಿನ್ ಅಬ್ಬರಕ್ಕೆ ಕ್ರಿಕೆಟ್ ಜಗತ್ತು ಬೆರಗು
TV9 Kannada
Excerpt from TV9 Kannada.