ಯಶ್, ರಣ್​​ಬೀರ್ ಕಪೂರ್, ಸಾಯಿ ಪಲ್ಲವಿ ಸೇರಿದಂತೆ ಹಲವಾರು ಸ್ಟಾರ್ ನಟ-ನಟಿಯರು ನಟಿಸಿರುವ ‘ರಾಮಾಯಣ’ ಸಿನಿಮಾ ರಿಲೀಸ್​​ಗೆ ಕೆಲವೇ ವಾರಗಳು ಬಾಕಿ ಇವೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿರುವ ‘ರಾಮಾಯಣ’ ಸಿನಿಮಾದ ಟ್ರೈಲರ್ ಇಂದು (ಅಕ್ಟೋಬರ್ 15) ಬೆಂಗಳೂರಿನಲ್ಲಿ ರಿಲೀಸ್ ಆಗುತ್ತಿದೆ.