ತುಮಕೂರು: ದಸರಾ ವೇದಿಕೆಯಲ್ಲೇ ಡಿಸಿಎಂ ಜಿ. ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಲಿ (G Parameshwara) ಎಂದು ಕಾರದ ಮಠದ ಶ್ರೀ ವೀರಬಸವ ಸ್ವಾಮೀಜಿ (Tumakuru) ಅವರು ಆಶೀರ್ವದಿಸಿದ್ದಾರೆ. ಅಮರಶಿಲ್ಪಿ ಜಕಣಾಚಾರಿ ವೇದಿಕೆಯಲ್ಲಿ ಮಾತನಾಡಿದ ಶ್ರೀಗಳು, ಪರಮೇಶ್ವರ್ ಅವರ ನೇತೃತ್ವದಲ್ಲಿ ತುಮಕೂರು ದಸರಾ ಅತ್ಯಂತ ವೈಭವದಿಂದ ನಡೆಯುತ್ತಿದೆ.