ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ದೇಶದ ಪ್ರಮುಖ ರಾಜ್ಯದ ಹೆಸರು ಬದಲಾವಣೆ ಮಾಡುವುದಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ. ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ಆ ರಾಜ್ಯದ ಹೆಸರು ಬದಲಾವಣೆ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಈ ಮೂಲಕ ಪಶ್ಚಿಮ ಬಂಗಾಳಿಗರ ಹಲವು ದಶಕಗಳ ಕನಸು ಇದೀಗ ನನಸಾಗಿದೆ.
Back to Top News
Top
November 24, 2026 at 7:01 AM
West Bengal Name Change: ಪಶ್ಚಿಮ ಬಂಗಾಳದ ಹೆಸರು ಬದಲಾವಣೆ; ಮಮತಾ ಬ್ಯಾನರ್ಜಿಗೆ ತೀವ್ರ ಮುಖಭಂಗ!, ಹೊಸ ಹೆಸರೇನು ?
Oneindia Kannada
Excerpt from Oneindia Kannada.