ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಗುಂಡಿನ ದಾಳಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರು ಜನ ಕಾನೂನು ಸಂಘರ್ಷಕ್ಕೆ ಒಳಪಟ್ಟವರನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರ‍್ಯಾಪಿಡೋ ಸಂಸ್ಥೆ ಪ್ರತಿಕ್ರಿಯೆ ನೀಡಿದೆ.