ನಟನೆಗಾಗಿ ರಾಷ್ಟ್ರಪ್ರಶಸ್ತಿಯನ್ನೂ ಸಹ ಪಡೆದಿರುವ ಕೀರ್ತಿ ಸುರೇಶ್, ತಮಿಳು, ಮಲಯಾಳಂ, ತೆಲುಗು, ಹಿಂದಿ ಭಾಷೆ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಕಳೆದ 13 ವರ್ಷಗಳಿಂದಲೂ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಿರುವ ಕೀರ್ತಿ ಸುರೇಶ್, ಹಲವಾರು ಹಿಟ್ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.