Vishnuvardhan Amrutha Mahotsava Live: ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವ ಕಾರ್ಯಕ್ರಮದ ನೇತೃತ್ವವನ್ನು ಡಾ. ವಿಷ್ಣು ಸೇನಾ ಸಮಿತಿ ವಹಿಸಿಕೊಂಡಿದೆ. ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವೀರಕಪುತ್ರ ಶ್ರೀನಿವಾಸ್ ಅವರು ವಹಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ವಿವಿಧ ಸಂಘಟನೆಗಳು ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವದಲ್ಲಿ ಭಾಗವಹಿಸುತ್ತಿವೆ.