ಶ್ವಾಸಕೋಶ ಕ್ಯಾನ್ಸರ್‌ಗೆ ರಾಮಬಾಣವಾಗಲಿದೆಯೇ ಹಕ್ಕರಕಿ ಸೊಪ್ಪು?: ದಾವಣಗೆರೆ ವಿಶ್ವವಿದ್ಯಾಲಯದ ಹೊಸ ಸಂಶೋಧನೆ ದಾವಣಗೆರೆ ವಿಶ್ವವಿದ್ಯಾಲಯದ ಸಂಶೋಧನೆಯು 'ಹಕ್ಕರಕಿ ಸೊಪ್ಪು' ಶ್ವಾಸಕೋಶದ ಕ್ಯಾನ್ಸರ್ ಗುಣಪಡಿಸುವ ಔಷಧೀಯ ಗುಣಗಳನ್ನು ಹೊಂದಿರಬಹುದು ಎಂದು ತಿಳಿಸಿದೆ.