ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯದ (KRS Dam) ನೀರಿನ ಮಟ್ಟ ದಿನದಿಂದ ದಿನಕ್ಕೆ ಗಣನೀಯವಾಗಿ ಕುಸಿಯುತ್ತಿದ್ದು, ಸದ್ಯ ನೀರಿನ ಮಟ್ಟ 100 ಅಡಿಗೆ ತಲುಪಿದೆ.
Back to Top News
Top
October 14, 2026 at 5:33 AM
100 ಅಡಿಗೆ ಕುಸಿದ ಕೆಆರ್ಎಸ್ ನೀರಿನ ಮಟ್ಟ
Public TV Kannada
Excerpt from Public TV Kannada.