ಸಿನಿಮಾ ಹಿಟ್ ಆದ ಬಳಿಕ ಹಲವಾರು ಸ್ಟಾರ್ ನಟ, ನಟಿಯರು ‘ಪ್ರೇಮದ ಊರಲಿ’ ಸಿನಿಮಾಕ್ಕೆ ಬೆಂಬಲ ನೀಡುತ್ತಿದ್ದು, ಸಿನಿಮಾ ಬಗ್ಗೆ ಕೊಂಡಾಡುತ್ತಿದ್ದಾರೆ. ನಿನ್ನೆ (ಅಕ್ಟೋಬರ್ 15) ಬೆಂಗಳೂರಿನಲ್ಲಿ ‘ರಾಮಾಯಣ’ ಸಿನಿಮಾದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ನಟ ಯಶ್ ಸಹ ‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ವಿಶೇಷವಾಗಿ ಮಾತನಾಡಿದರು. ಸಿನಿಮಾ ಅನ್ನು ಕೊಂಡಾಡಿದರು.
Back to Entertainment
Entertainment
October 16, 2026 at 1:45 AM
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಯಶ್ ಹೆಮ್ಮೆಯ ಮಾತು: ನಟ ಹೇಳಿದ್ದೇನು?
TV9 Kannada
Excerpt from TV9 Kannada.