ರಾಜ್ಯದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ದಿನನಿತ್ಯದ ಬಳಕೆಯ ಅಗತ್ಯ ವಸ್ತುಗಳಾದ ಹಾಲು ಮತ್ತು ಮೊಸರಿನ ದರದಲ್ಲಿ ದಿಢೀರ್ ಏರಿಕೆ ಮಾಡಲಾಗಿದೆ. ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಂದಿನಿ ಹಾಲಿನ ದರವನ್ನ ಪ್ರತಿ ಲೀಟರ್‌ಗೆ 8 ರೂಪಾಯಿಗಳಷ್ಟು ಏರಿಕೆ ಮಾಡಿದ ಬೆನ್ನಲ್ಲೇ, ಈಗ ಮೊಸರಿನ ಬೆಲೆಯಲ್ಲೂ ಭಾರಿ ಹೆಚ್ಚಳವಾಗಿದೆ.
Back to Top News
Top
October 31, 2026 at 5:09 AM
ನಂದಿನಿ ಹಾಲಿನ ರೇಟ್ ಹೆಚ್ಚಿದ ಬೆನ್ನಲ್ಲೇ ಮೊಸರಿನ ದರವೂ ಭಾರಿ ಏರಿಕೆ: ಸಚಿವ ಕೃಷ್ಣ ಬೈರೇಗೌಡ ಹೇಳಿದ್ದೇನು? ಪರಿಷ್ಕೃತ ದರ ಇಲ್ಲಿದೆ
Oneindia Kannada
Excerpt from Oneindia Kannada.