ಅರಸೀಕೆರೆ: ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಸಿಹಿಸುದ್ದಿ ನೀಡಿದ್ದಾರೆ. ವಾರ್ಷಿಕ ₹2.50 ಲಕ್ಷದವರೆಗೆ ಆದಾಯ ಹೊಂದಿರುವ ಕುಟುಂಬಗಳನ್ನು ಬಿಪಿಎಲ್‌ ವ್ಯಾಪ್ತಿಯಲ್ಲೇ ಉಳಿಸಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.