ಮಂಡ್ಯ: ಮಂಡ್ಯ ಎಂದರೆ ಕಾವೇರಿ. ಕಾವೇರಿ ನೀರಿನ ಸಮರ್ಪಕ ನಿರ್ವಹಣೆ ಹಾಗೂ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ರೈತರ ಹಿತ ಕಾಪಾಡಲು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ಸುಪ್ರೀಂಕೋರ್ಟ್ ನಿಂದ ಅನುಮತಿ ದೊರೆತಿದ್ದು, ಯೋಜನೆಗಾಗಿ ಈಗಾಗಲೇ 2,500 ಎಕರೆ ಭೂಮಿಯನ್ನು ಗುರುತಿಸಲಾಗಿದೆ.