– 5,698 ಮತದಾರರ ಹೆಸರು ಡಿಲೀಟ್‌ಗೆ ಅರ್ಜಿ ಸಲ್ಲಿಕೆ ಆರೋಪ ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ದುರ್ಬಳಕೆ ಮಾಡಿ ಮತದಾರರ ಹೆಸರುಗಳನ್ನ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (Sowmya Reddy) ನೀಡಿದ ದೂರಿನ ಆಧಾರದ ಮೇಲೆ ಜಯನಗರ ಪೊಲೀಸ್ ಠಾಣೆಯಲ್ಲಿ…