ಬೆಂಗಳೂರು: ಎಸ್‍ಐಆರ್ ಸಂಬಂಧ ಬಿಜೆಪಿ ಕಾರ್ಯಕರ್ತರ (BJP Workers) ಮೇಲೆ ಪೊಲೀಸ್‌ ಇಲಾಖೆ ಕಾನೂನು ಕ್ರಮ ಜಾರಿಗೊಳಿಸುವುದು, ಕಿರುಕುಳ ನೀಡಿದರೆ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ಎಚ್ಚರಿಕೆ ನೀಡಿದರು.