ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ತಾಲೂಕಿನಲ್ಲಿ ಭೂಕಂಪನ (Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಈ ಬಗ್ಗೆ ಮಾಹಿತಿ ನೀಡಿದೆ.
Back to Top News
Top
September 30, 2026 at 3:48 AM
ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪನ
Public TV Kannada
Excerpt from Public TV Kannada.