ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಕಿಂಗ್ ಸಿನಿಮಾ ಬಿಡುಗಡೆಯಾಗುವುದಕ್ಕೂ ಮುನ್ನವೇ ಭರ್ಜರಿ ಸದ್ದು ಮಾಡುತ್ತಿದೆ. ಚಿತ್ರದ ಪೋಸ್ಟರ್‌ಗಳು ಮತ್ತು ಹಾಡುಗಳು ಈಗಾಗಲೇ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದು, ಇದೀಗ ಸಿನಿಮಾದ ಪ್ರೀ-ರಿಲೀಸ್ ಬ್ಯುಸಿನೆಸ್ ಎಲ್ಲರ ಗಮನ ಸೆಳೆದಿದೆ.