ಹಾಸನ: ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ (KS Lathakumari) ಅವರು ತಮ್ಮ ವಾಟ್ಸಪ್‌ ಸ್ಟೇಟಸ್‌‌ನಲ್ಲಿ ರಾಷ್ಟ್ರ ಲಾಂಛನ, ಧ್ಯೇಯವಾಕ್ಯ ʻಸತ್ಯಮೇವ ಜಯತೇʼ (ಸತ್ಯವೇ ಗೆಲ್ಲುವುದು) ಜೊತೆಗೆ ಎರಡು ಸಾಲುಗಳನ್ನ ಹಾಕಿಕೊಳ್ಳುವ ಮೂಲಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ‌ (HD Kumaraswamy) ಅವರಿಗೆ ಟಾಂಗ್ ಕೊಟ್ರಾ ಎನ್ನುವ ಚರ್ಚೆ ಶುರುವಾಗಿದೆ.