ಗದಗ: ದೇಶದ ಚುಕ್ಕಾಣಿ ಕಾಂಗ್ರೆಸ್ (Congress) ಕೈನಲ್ಲಿ ಸಿಕ್ಕರೆ ಭಾರತ ಮರಳಿ ಪಾಕಿಸ್ತಾನಕ್ಕೆ ಮರ್ಜ್ ಆಗುತ್ತೆ ಎಂದು ಮಾಜಿ ಸಚಿವ ಸಿ.ಸಿ ಪಾಟೀಲ್ (C C Patil) ಟೀಕಿಸಿದ್ದಾರೆ. ನಗರದ ಕಲ್ಯಾಣ ಕೇಂದ್ರದಲ್ಲಿ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಆಡಳಿತ ವೈಫಲ್ಯತೆ ಕಂಡಿದೆ.