Abhishek Sharma: ಕ್ರೈಸ್ಟ್‌ಚರ್ಚ್‌ನಲ್ಲಿ ಶನಿವಾರ (ಅಕ್ಟೋಬರ್ 24) ನಡೆದ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾವು ಭರ್ಜರಿ ಗೆಲುವು ಸಾಧಿಸಿತು. ಇದೇ ವೇಳೆ ಅಭಿಷೇಕ್ ಶರ್ಮಾ ಅವರು ಕೇವಲ ಒಂದೇ ಒಂದು ಸಿಕ್ಸರ್ ಸಿಡಿಸುವ ಮೂಲಕ ಐತಿಹಾಸಿಕ ದಾಖಲೆ ಮಾಡಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
Back to Top News
Top
October 25, 2026 at 6:13 AM
Abhishek Sharma: 100.. ಕೇವಲ ಒಂದೇ ಒಂದು ಸಿಕ್ಸರ್ ಮೂಲಕ ವಿಶ್ವದಾಖಲೆ ಬರೆದ ಅಭಿಷೇಕ್ ಶರ್ಮಾ
Oneindia Kannada
Excerpt from Oneindia Kannada.