ಸೂಪರ್‌ಸ್ಟಾರ್ ರಜನಿಕಾಂತ್ (Superstar Rajinikanth) ಅಭಿನಯದ ಜೈಲರ್ 2 (Jailer 2) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಕೇವಲ ಎರಡು ದಿನಗಳಲ್ಲಿಯೇ ವಿಶ್ವಾದ್ಯಂತ 200 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿರುವ ಈ ಚಿತ್ರ ಸಿನಿಪ್ರೇಮಿಗಳ ಗಮನ ಸೆಳೆದಿದೆ.