ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಐತಿಹಾಸಿಕ ಜಂಬೂಸವಾರಿಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಬಾರಿಯ ಮೆರವಣಿಗೆಯಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು 750 ಕೆ.ಜಿ. ತೂಕದ ಭವ್ಯ ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗಲು ಕ್ಯಾಪ್ಟನ್ ಪ್ರಶಾಂತ ಆನೆ ಸಂಪೂರ್ಣ ಸಿದ್ಧವಾಗಿದ್ದು, ಇದೇ ಮೊದಲ ಬಾರಿಗೆ ಅಂಬಾರಿ ಹೊರುವ ಗೌರವ ಹಾಗೂ…