ನ್ಯೂಝಿಲೆಂಡ್ ಪ್ರವಾಸಕ್ಕಾಗಿ ಬಿಸಿಸಿಐ ಪ್ರಕಟಿಸಿರುವ ಭಾರತದ ನಾಲ್ಕು ವಿಭಿನ್ನ ತಂಡಗಳಲ್ಲಿ ಒಟ್ಟು 37 ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ. ಆದರೆ, ಈ ಬೃಹತ್ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿರುವುದು ಕೇವಲ ಮೂವರು ಕನ್ನಡಿಗರು ಮಾತ್ರ! ಹಾಗಾದರೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ?