ವಿಜಯ್ ದೇವರಕೊಂಡ ಇನ್‌ಸ್ಟಾಗ್ರಾಮ್‌ನಲ್ಲಿ ಪತ್ನಿ ರಶ್ಮಿಕಾ ಮಂದಣ್ಣ ಸೇರಿದಂತೆ ಯಾರನ್ನೂ ಫಾಲೋ ಮಾಡುತ್ತಿಲ್ಲ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿದೆಯೇ ಎಂಬ ಊಹಾಪೋಹಗಳೂ ಹರಿದಾಡುತ್ತಿವೆ.
Back to Entertainment
Entertainment
October 25, 2026 at 4:54 AM
Rashmika Mandanna: ವಿಜಯ್ ದೇವರಕೊಂಡ-ರಶ್ಮಿಕಾ ನಡುವೆ ಬಿರುಕು? ಇನ್ಸ್ಸ್ಟಾಗ್ರಾಮ್ ಖಾತೆ ನೋಡಿ ಫ್ಯಾನ್ಸ್ಗೆ ಅನುಮಾನ!
News18 Kannada Entertainment
Excerpt from News18 Kannada Entertainment.